ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ‌ ಮಾಡಿದ್ದ ಸಂತೋಷ್ ಹೆಣವಾಗಿ ಪತ್ತೆ

Ad Widget ... ..

ಸಮಗ್ರ ನ್ಯೂಸ್: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನರ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಮೃತದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ.

Ad Widget

ಅಲ್ಲದೆ, ಲಾಡ್ಜ್ ನಲ್ಲಿ ಡೆಟ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ಸಚಿವರ ವಿರುದ್ಧ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *