ಮೀಸೆ ತಿರುವುತ್ತಿರುವ ಬೇಸಿಗೆ ಮಳೆ| ಇನ್ನೂ ಮೂರ್ನಾಲ್ಕು ದಿನ ಸುರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Ad Widget ... ..

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Ad Widget

ಉತ್ತರ ಕರ್ನಾಟಕದ ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *