Ad Widget .

ಬೆಂಗಳೂರಿನ ವೈಮಾನಿಕ ತರಬೇತಿ ಕೇಂದ್ರದಲ್ಲಿ ತಪ್ಪಿದ ಭಾರಿ ಅನಾಹುತ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಕೇಂದ್ರದಲ್ಲಿ ಅನಾಹುತವೊಂದು ತಪ್ಪಿದೆ. ಏರ್​ಕ್ರಾಫ್ಟ್ ಲ್ಯಾಂಡಿಂಗ್ ವೇಳೆ ರನ್​ವೇನಲ್ಲಿ ನಾಯಿಯೊಂದು ಅಡ್ಡಬಂದ ಪರಿಣಾಮ, ರನ್​ವೇ ಬಿಟ್ಟು ಖಾಲಿ ಜಾಗಕ್ಕೆ ನುಗ್ಗಿ ಏರ್​ಕ್ರಾಫ್ಟ್ ಪಲ್ಟಿಯಾಗಿದೆ.

Ad Widget . Ad Widget .

ಪೈಲಟ್ ಅಪಾಯದಿಂದ ಪಾರಾಗಿದ್ದು, ಏರ್​ಕ್ರಾಫ್ಟ್​ಗೆ ಹಾನಿಯಾಗಿದೆ. ರನ್​ವೇ ಚಿಕ್ಕದಾಗಿದ್ದರಿಂದ ಪೈಲಟ್ ಶಾರ್ಟ್​ಲ್ಯಾಂಡಿಂಗ್ ಮಾಡಿದ್ದರು.

Ad Widget . Ad Widget .

ಇದು ಖಾಸಗಿ ಕಂಪನಿಗೆ ಸೇರಿದ ಏರ್ ಕ್ರಾಫ್ಟ್ ಲ್ಯಾಂಡ್ ಆಗಿ ರನ್​ ವೇ ನಲ್ಲಿ ಚಲಿಸುವಾಗ ನಾಯಿಯೊಂದು ಅಡ್ಡ ಬಂದಿತ್ತು. ನಾಯಿ ಕಂಡು ರನ್ ವೇ ಬಿಟ್ಟು ಪಕ್ಕದಲ್ಲಿರುವ ಖಾಲಿ ಜಾಗಕ್ಕೆ ಏರ್ ಕ್ರಾಫ್ಟ್ ತಲುಪಿದೆ. ಪೈಲೇಟ್​ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ಏರ್​ಕ್ರಾಫ್ಟ್​ಗೆ ಹಾನಿಯಾಗಿದೆ.

Leave a Comment

Your email address will not be published. Required fields are marked *