ದ್ವಿ. ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಸೌಲಭ್ಯ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆ ಮೇರೆಗೆ, ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು, ಮನೆಗೆ ಹಿಂದಿರುಗಲು ಉಚಿತ ಬಸ್‌ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಕಲ್ಪಿಸಿದೆ.

Ad Widget ... ..

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರ ತಲುಪಿಸುವ ಕೆಲಸ ಕೆಎಸ್ಆರ್ ಟಿಸಿ ಮಾಡಿದೆ. ಏಪ್ರಿಲ್ 22 ರಿಂದ ಮೇ 18 ರವರೆಗೆ ಪರೀಕ್ಷೆ ನಡೆಯಲಿದ್ದು . ವಿದ್ಯಾರ್ಥಿಗಳು ಪರೀಕ್ಷೆ ದಿನಗಳಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಲು KSRTC ಉಚಿತ ಅವಕಾಶ ಕಲ್ಪಿಸಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ ಮಾತ್ರ ಉಚಿತ ಪ್ರಯಾಣ ಎಂದು ತಿಳಿಸಿದೆ.

Ad Widget

Leave a Comment

Your email address will not be published. Required fields are marked *