ಸಮಗ್ರ ನ್ಯೂಸ್: ಕೊರೊನಾ ಹೆಚ್ಚುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಇನ್ನೂ ಮುಂದೆ ಮಾಸ್ಕ್ ಕಡ್ಡಾಯ ಎಂದು ಘೋಷಿಸಿದೆ.
ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಲಸಿಕೆ ಮೇಲೆ ಗಮನಹರಿಸಲಾಗುವುದು ಹಾಗೆ ಹೊರ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗುವುದು ಎಂದಿದ್ದಾರೆ.
ಈ ಕುರಿತಂತೆ ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.