Ad Widget .

ಕಡಬ: ತಲೆ ಕಡಿದ ದನ ಮತ್ತು ಮಾಂಸಕ್ಕಾಗಿ ತಂದ ಜಾನುವಾರು ವಶ; ಆರೋಪಿಗಳು ಪರಾರಿ

ಸಮಗ್ರ ನ್ಯೂಸ್: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ತಲೆ ಕಡಿದ ದನ ಹಾಗೂ ಮಾಂಸಕ್ಕಾಗಿ ತಂದಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.

Ad Widget . Ad Widget .

ಕಡಬ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಜಾನುವಾರುಗಳನ್ನು ಮಾಂಸ ಮಾಡಲಾಗುತ್ತಿದೆ ಎಂಬ ದೂರಿ‌ನ ಮೇರೆಗೆ ದಾಳಿ ನಡೆಸಿರುವ ಕಡಬ ಎಸ್‌ಐ ಆಂಜನೇಯ ರೆಡ್ಡಿ, ಎಎಸ್‌ಐ ಸುರೇಶ್ ಹಾಗೂ ಸಿಬ್ಬಂದಿಗಳು ಕೊಲ್ಲಲ್ಪಟ್ಟ ಒಂದು ದನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget . Ad Widget .

ಆರೋಪಿ ಫಾರೂಕ್ ಹಾಗೂ ಇನ್ನಿತರರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *