ಹಾಸ್ಯನಟ ಮೋಹನ್ ಜುನೇಜಾ ವಿಧಿವಶ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನ ಹಾಸ್ಯನಟ ಮೋಹನ್ ಜುನೇಜಾ ವಿಧಿವಶರಾಗಿದ್ದಾರೆ. ಕೆಜಿಎಫ್2 ನಲ್ಲಿ ಅಭಿನಯಿಸಿದ್ದ ಮೋಹನ್ ಅನಾರೋಗ್ಯದಿಂದಾಗಿ ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Ad Widget ... ..

ಕನ್ನಡದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Ad Widget

ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

Leave a Comment

Your email address will not be published. Required fields are marked *