ನಾಳೆ(ಮೇ.17) ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಾಳೆ(ಮೇ.18) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರೋತ್ಸಾಹಧನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.

Ad Widget ... ..

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಯಲಿದೆ. ಕಳೆದ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿಲ್ಲ.

Ad Widget

ಸರ್ಕಾರ ಕೆಲಸಕ್ಕೆ ತಕ್ಕ ಸಂಬಳ ಕೊಡದೇ ಅನ್ಯಾಯ ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರ ಪ್ರೋತ್ಸಾಹಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ಕರೆ ನೀಡಿದೆ.

Leave a Comment

Your email address will not be published. Required fields are marked *