ಜಮ್ಮು: ಹಾಡುಹಗಲೇ ಶಾಲೆಯೊಳಗೆ ನುಗ್ಗಿ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ

ಸಮಗ್ರ ನ್ಯೂಸ್: ಹಾಡಹಗಲೇ ಹೈಸ್ಕೂಲ್‌ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಂವ್‌ ನ ಗೋಪಾಲಪೊರಾದಲ್ಲಿ ನಡೆದಿದೆ.

Ad Widget ... ..

ಜಮ್ಮು ಪ್ರಾಂತ್ಯದ ಸಾಂಬಾ ಜಿಲ್ಲೆಯ ಹಿಂದೂ ಶಿಕ್ಷಕಿ ಹತ್ಯೆ ಗೊಳಗಾದವರಾಗಿದ್ದು, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ.

Ad Widget

Leave a Comment

Your email address will not be published. Required fields are marked *