Ad Widget .

ಹಾಸನ: ಜೆಡಿಎಸ್ ಕಾರ್ಪೋರೇಟರ್ ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಸನ ನಗರಸಭೆ ಕಾರ್ಪೋರೇಟರ್ ಓರ್ವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ನಿನ್ನೆ ರಾತ್ರಿ‌ನಡೆದಿದೆ. ಸದಸ್ಯ ಪ್ರಶಾಂತ್ ಎಂಬಾತನೇ ಕೊಲೆಯಾದ ದುರ್ದೈವಿ.

Ad Widget . Ad Widget .

ರಾತ್ರಿ ತನ್ನ ಹೋಂಡಾ ಆ್ಯಕ್ಟಿವಾದಲ್ಲಿ ಪ್ರಶಾಂತ್ ತೆರಳುತ್ತಿದ್ದಾಗ ಜವೇನಹಳ್ಳಿ ಮಠದ ಬಳಿ ಆಟೋದಲ್ಲಿ ಬಂದು ಅಡ್ಡ ಹಾಕಿದ ದುಷ್ಕರ್ಮಿಗಳು ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ.

Ad Widget . Ad Widget .

ಘಟನೆ ವಿಷಯ ತಿಳಿಯುತ್ತಿದ್ದಂತೆ ಜನರು ಭಯಭೀತರಾಗಿದ್ದರು. ಸ್ಥಳಕ್ಕೆ ಹೆಚ್.ಡಿ.ರೇವಣ್ಣ ಭೇಟಿ ನೀಡಿದರು. ಈ ವೇಳೆ ಮೃತದೇಹ ಇಳಿಸುವ ವಿಚಾರದಲ್ಲಿ ಪೊಲೀಸರು ಮತ್ತು ರೇವಣ್ಣ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *