ಮಗುವಿನೊಂದಿಗೆ ಚಿಕಿತ್ಸೆಗೆ ಹೊರಟ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿದ ಪೊಲೀಸರು

ಹಾವೇರಿ: ತನ್ನ ಎರಡು ತಿಂಗಳ ಹಸುಗೂಸಿನೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಲು ರಸ್ತೆ ಬದಿ ವಾಹನಕ್ಕಾಗಿ ಕಾಯುತ್ತಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ತಲುಪಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

Ad Widget ... ..

ಹಾವೇರಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸಂಪೂರ್ಣ ಲಾಕ್ಡೌನ್ ಹೇರಲಾಗಿದ್ದು, ಯಾವುದೇ ವಾಹನ ಓಡಾಟವಿಲ್ಲದ ಸಮಯದಲ್ಲಿ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಮಹಿಳೆಗೆ ಪೊಲೀಸರ ಸಹಕರಿಸಿ ಮಾನವೀಯತೆ ಮೆರೆದಿದ್ದಾರೆ.

Ad Widget

Leave a Comment

Your email address will not be published. Required fields are marked *