ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಕೊಲೆಗೈದು ಪರಾರಿಯಾದ ಘಟನೆ ಇಲ್ಲಿನ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ. ಮೃತಪಟ್ಟವಳನ್ನು ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ.
ಚೂರಿ ಇರಿತದಿಂದ ಮಹಿಳೆಗೆ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಳೆಂದು ತಿಳಿದುಬಂದಿದೆ.






