ಕೆರೆಯಲ್ಲಿ ಕುರಿಯನ್ನು ಸ್ನಾನ ಮಾಡಿಸಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್ : ತುಮಕೂರು ಹೋಬಳಿಯ ತಿಂಗಳೂರು ಗ್ರಾಮದ ತಿಮ್ಮಯ್ಯ (62) ಎಂಬವರು ಕೆರೆಯಲ್ಲಿ ಕುರಿಯ ಮೈ ತೊಳೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆಯೊಂದು ಸೋಮವಾರ ಮಧ್ಯಾಹ್ನ ನಡೆದಿದೆ.

Ad Widget ... ..

ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ನೀರಿನಲ್ಲಿ ಶೋಧ ಕಾರ್ಯ ನಡೆಸಿದರೂ ಮೃತದೇಹ ಸಿಗಲಿಲ್ಲ.

Ad Widget


ಕೊನೆಗೆ ಅಗ್ನಿಶಾಮಕ ಮತ್ತು ತುರ್ತುಸೇವಾ ಕಚೇರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಶವವನ್ನು ಹೊರತೆಗೆದರು.

Leave a Comment

Your email address will not be published. Required fields are marked *