Ad Widget .

ಬ್ರೇಕಿಂಗ್ ಸಮಾಚಾರ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ –

ಸಮಗ್ರ ನ್ಯೂಸ್ : ಮಾಜಿ ಸಿ ಎಂ ಫಡ್ನವೀಸ್ ಅವರಿಂದ ನೂತನ ಸರಕಾರಕ್ಕೆ ಬಾಹ್ಯ ಬೆಂಬಲ ಘೋಷಣೆ ಇಂದೇ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಪಡೆದ ಏಕನಾಥ್ ಶಿಂಧೆ

Ad Widget . Ad Widget .

ಶಿವಸೇನೆ ರೆಬೆಲ್​ ನಾಯಕ ಏಕನಾಥ್​​ ಶಿಂಧೆ ಬಣದ ಸಹಕಾರದೊಂದಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ.

Ad Widget . Ad Widget .

ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​​ ಅವರು ಮನವಿ ಮಾಡಿದ್ದರು.

ಈಗ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಮಹಾರಾಷ್ಟ್ರ ನೂತನ ಸಿಎಂ ಆಗಿ ಇಂದು ಸಂಜೆ 7.30 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ.

Leave a Comment

Your email address will not be published. Required fields are marked *