ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ

ಸಮಗ್ರ ನ್ಯೂಸ್ : ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ಅವರು 30 ವರ್ಷ ಪ್ರಾಯದ  ಯುವಕ ಇಹಲೋಕ ತ್ಯಜಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿದ ಕಿಶೋರ್ ದಾಸ್ ಶನಿವಾರ ಮೃತಪಟ್ಟಿದ್ದಾರೆ.

Ad Widget ... ..

300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿರುವ ನಟ ಕಿಶೋರ್ ದಾಸ್ ಮಾರ್ಚ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದು, ಫಲಿಸದೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

Ad Widget

Leave a Comment

Your email address will not be published. Required fields are marked *