ಹಾಸನದಲ್ಲಿ ಮಹಾಮಳೆ ಭೀತಿ|ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ(ಜು.7)ರಜೆ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ನಾಳೆ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಲೂರು, ಅರಕಲಗೂಡು, ಸಕಲೇಶಪುರ ತಾಲೂಕಿನ, ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಆದೇಶ ಹೊರಡಿಸಿದ್ದಾರೆ.

Ad Widget ... ..

ನಾಳಿನ ಮಳೆ ಪರಿಸ್ಥಿತಿ ಗಮನಿಸಿ ಮತ್ತೆ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *