ರಾಜ್ಯದಲ್ಲಿ ಇನ್ನೂ ಭಾರೀ ಮಳೆ ಲಕ್ಷಣ- ಎಚ್ಚರಿಕೆ ನೀಡಿದ ಸಿಎಂ

ಸಮಗ್ರ ನ್ಯೂಸ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

Ad Widget ... ..

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

Ad Widget

Leave a Comment

Your email address will not be published. Required fields are marked *