ಕಾರವಾರ: ಶಾಲಾ ಕಾಲೇಜುಗಳಿಗೆ ರಜೆ ತಹಶಿಲ್ದಾರರ ವಿವೇಚನೆಗೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಮುಂದುವರೆಯುತ್ತಿದ್ದರೂ ಶಾಲಾ ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳುತ್ತವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ad Widget ... ..

ಆದರೆ ವಿದ್ಯಾರ್ಥಿಗಳ‌‌ ಹಿತದೃಷ್ಟಿಯಿಂದ ಮಳೆಯ ಪರಿಣಾಮ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕುಗಳ ತಹಶಿಲ್ದಾರರ ವಿವೇಚನಗೆ ಬಿಡಲಾಗಿದೆ.

Ad Widget

Leave a Comment

Your email address will not be published. Required fields are marked *