ವಿಟ್ಲ: ಕುಡಿದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ , ಓರ್ವ ಗಂಭೀರ

ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆಯೊಂದು ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.

Ad Widget ... ..

ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

Ad Widget

ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *