ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆಯೊಂದು ನಡೆದಿದೆ.

Ad Widget ... ..

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Ad Widget

ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *