ನಿಲ್ಲಿಸಿದ್ದ ಜಾಗದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಮಂಡ್ಯ: ಎಲೆಕ್ಟ್ರಿಕ್ ಸ್ಕೂಟರ್ ನಿಲ್ಲಿಸಿದ್ದ ಜಾಗದಲ್ಲಿಯೇ ಹೊತ್ತಿ ಉರಿದ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಜಯಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

Ad Widget ... ..

ವ್ಯಕ್ತಿ ಎಲೆಕ್ಟ್ರಿಕ್ ಸ್ಕೂಟರ್ ನ್ನು ಕಾಂಪ್ಲೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದರು. ಇದ್ದಕ್ಕಿದ್ದಂತೆ ಬೈಕ್ ಹೊತ್ತಿ ಉರಿಯಲು ಆರಂಭಿಸಿದೆ.

Ad Widget

ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave a Comment

Your email address will not be published. Required fields are marked *