ಜು.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

Ad Widget ... ..

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *