Ad Widget .

20 ನಿಗಮ ಮಂಡಳಿಗಳಿಗೆ ರಾಜ್ಯ ಸರ್ಕಾರದಿಂದ ಅಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಮಾಡಿತ್ತು, ಆ ವೇಳೆಯಲ್ಲಿ, ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಮಾಡಲಾಗಿತ್ತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೀಗ 20 ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದೆ. ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Ad Widget . Ad Widget . Ad Widget .

*ಗುತ್ತಿಗನೂರು ವಿ, ಗೌಡ-ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮ
*ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ-ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ
*ಚಂಗಾವರ ಮಾರಣ್ಣ-ಕಾಡುಗೊಲ್ಲ ಅಭಿವೃದ್ದಿ ನಿಗಮ
*ದೇವೇಂದ್ರನಾಥ ಕೆ ನಾದ್‌-ಅಲೆಮಾರಿ/ಅರೆ ಅಲೆ ಮಾರಿ ಅಭಿವೃದ್ದಿ ನಿಗಮ
*ಕೆ.ಪಿ ವೆಂಕಟೇಶ್‌-ಕರ್ನಾಟಕ ಸಪಾಯಿ ಕರ್ಮಚಾರಿ ಅಭಿವೃದ್ದಿ ನಿಗಮ
*ಧರ್ಮಣ್ಣ ದೊಡ್ಡಮನಿ- ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ
*ರಘು ಕೌಟಿಲ್ಯ- ಮೈಸೂರು ಪೇಂಟ್ಸ್‌ ಅಂಡ್‌ ವಾರ್ನಿಶ್‌
*ಕೊಲ್ಲಾ ಶೇಶಗಿರಿ ರಾವು-ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ, ತುಂಗ ಭದ್ರ ಯೋಜನೆ ಮುನಿರಬಾದ್‌
*ಜಿ.ನಿಜಗುಣರಾಜು-ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ, ಕಾವೇರಿ ಜಲಾಯನ ಪ್ರದೇಶ ಮೈಸೂರು
*ಎಂ ಸರವಣ-ಅಲ್ಪಸಂಖ್ಯಾತರ ನಿಗಮ
*ಕೆ.ವಿ ನಾಗರಾಜ್‌- ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಮಾರುತಿ-ಕರಕುಶಲ ಅಭಿವೃದ್ದಿ ನಿಗಮ
*ಎಂ ಎಸ್‌ ಕರಿಗೌಡ್ರ- ಮಾರ್ಕೆಟಿಂಗ್‌ ಕಮ್ಯೂನಿಕೇಶನ್‌ ಅಂಡ್‌ ಅಡ್ವಟ್ರೈಸಿಂಗ್‌ ಲಿಮಿಟೆಡ್‌
*ಎ.ವಿ ತೀರ್ಥರಾಮ- ಮೀನುಗಾರಿಕೆ ಅಭಿವೃದ್ದಿ ನಿಗಮ
*ಎನ್‌.ಎಂ ರವಿ ಕಾಳಪ್ಪ-ಕರ್ನಾಟಕ ಜೈವಿಕ ವೈವಿದ್ಯ ಮಂಡಳಿ

Leave a Comment

Your email address will not be published. Required fields are marked *