ಪ್ರವೀಣ್ ಹತ್ಯೆ ಖಂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ| ಪೊಲೀಸರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಯನ್ನು ಖಂಡಿಸಿದ್ದಾರೆ.

Ad Widget ... ..

ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪೊಲೀಸರು ಪ್ರವೀಣ್ ನೆಟ್ಟಾರ್ ಹತ್ಯೆಗೆ ಕಾರಣರಾದ ಹಂತಕರನ್ನು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು.

Ad Widget

ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *