Ad Widget .

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget .

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸರಿಯಲ್ಲವೆಂದು ನಿರ್ಧಾರ ಕೈಗೊಳ್ಳಲಾಗಿದೆ. ಬಡವರು ಹಾಗೂ ಶೋಷಿತರಿಗೆ ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *