ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು ಶೋ ಪ್ರದರ್ಶನ ಕಾಣಲಿದೆ.

Ad Widget ... ..

ಕರ್ನಾಟಕದಲ್ಲಿ ಮೊದಲ ದಿನ 325 ಸಿಂಗಲ್ ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದ್ದು, 65 ಮಲ್ಟಿಪ್ಲೆಕ್ಸ್ ನಲ್ಲಿ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. ರಾಜ್ಯಾದ್ಯಂತ ಇಂದು 2500 ಶೋ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 6 ಗಂಟೆಯಿಂದಲೇ ಶೋಗಳು ಆರಂಭವಾಗಿ, ಅಭಿಮಾನಿಗಳು ಸಂಭ್ರಮ ಮುಗಿಲು ಮೆಟ್ಟಿದೆ.

Ad Widget

ಸುಮಾರು 90 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಕನ್ನಡ ಮಾತ್ರವಲ್ಲದೇ, ಬಹುಭಾಷೆಗಳಲ್ಲಿ ಬಿಡುಗಡೆಯಾಗಿದೆ. ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ.

Leave a Comment

Your email address will not be published. Required fields are marked *