ಮಂಗಳೂರು: ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಗಾಯಾಳು ಸಾವು

ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿ ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ. ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆದಿದೆ.

Ad Widget ... ..

ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.

Ad Widget

ಆದರೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *