ಉದ್ವಿಗ್ನಗೊಂಡಿರುವ ಕರಾವಳಿ ಪ್ರವೇಶಿಸಲು ಮುತಾಲಿಕ್ ಗೆ ನಿಷೇಧ

ಸಮಗ್ರ ನ್ಯೂಸ್: ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.

Ad Widget ... ..

ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

Ad Widget

ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

Leave a Comment

Your email address will not be published. Required fields are marked *