ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು – ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ಸಮಗ್ರ ನ್ಯೂಸ್: ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಂಗಡಿ ನಡುವೆ ನಡೆದ ಮೊಬೈಲ್ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Ad Widget ... ..

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರವಿದ್ದಿದ್ದರೇ ಬೀದಿಯಲ್ಲಿ ಕಲ್ಲು ಹೊಡೆಯಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ.

Ad Widget

Leave a Comment

Your email address will not be published. Required fields are marked *