ಪುತ್ತೂರು:‌ ಪಂಚಾಯತ್ ಸದಸ್ಯರಿಂದ ಸಾಮೂಹಿಕ ರಾಜಿನಾಮೆಗೆ ಚಿಂತನೆ!?

ಸಮಗ್ರ ನ್ಯೂಸ್: ಪುತ್ತೂರು‌ ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರಿಂದ ಪಂಚಾಯತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆಗೆ ಚಿಂತನೆ ನಡೆಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

Ad Widget ... ..

ಇತ್ತೀಚೆಗೆ ನಡೆದ ಬೆಳವಣಿಗೆಗಳನ್ನು ಗಮನಿಸಿದಾಗ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು ರಾಜೀನಾಮೆ ಚಿಂತನೆ ನಡೆಸಿದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ.
ನಿನ್ನೆ ನಡೆದ ಸಾಮಾನ್ಯ ಸಭೆಗೆ ಕೂಡ ಬಹಿಷ್ಕಾರ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇದೀಗ ಎಲ್ಲಾ ಸದಸ್ಯರು ರಾಜೀನಾಮೆ ಕೊಡುವ ಚಿಂತನೆಯಲ್ಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ.

Ad Widget

Leave a Comment

Your email address will not be published. Required fields are marked *