ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ

ತೀರ್ಥಹಳ್ಳಿ: ಆಗುಂಬೆ ಸಮೀಪದ ನೇರಲಕೊಡಿಗೆ ಗ್ರಾಮದ ಸಮೀಪ ಸೋಮವಾರ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭಾವೀಕೆರೆ ನಿವಾಸಿ ರಾಮನಾಯ್ಕ (68) ಅವರು ಮಂಗಳೂರಿನ ವೆನ್‌ಲಾಕ್‌
ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

Ad Widget

ಅವರ ಮೃತದೇಹ ಸಾಗಿಸುತ್ತಿದ್ದಾಗ ಘಟನೆ ನಡೆದಿದೆ.

ಆಂಬುಲೆನ್ಸ್‌ನಲ್ಲಿದ್ದ ರಾಮಾನಾಯ್ಕ ಅವರ ಮಗಳು, ಸಂಬಂಧಿಕರು ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Comment

Your email address will not be published. Required fields are marked *