ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 10 ಜನರು ಬಚಾವ್

ಸಮಗ್ರ ನ್ಯೂಸ್: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದ ಬೋಟ್ ವೊಂದು ಮುಳುಗಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

Ad Widget ... ..

ಮಂಗಳೂರು ಬಂದರಿನಿಂದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ಹೊರಟಿದ್ದ ಜೈಶ್ರೀರಾಮ್ ಹೆಸರಿನ ಬೋಟ್ ಅಲೆಗಳ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳೂರು ಬಂದರಿನಿಂದ 30 ನಾಟಿಕಲ್ ದೂರದಲ್ಲಿ ಆಳ ಸಮುದ್ರದಲ್ಲಿ ಬೋಟ್ ಮುಳುಗಿದೆ. ಈ ವೇಳೆ 10 ಜನರು ಈಜಿ ಮತ್ತೊಂದು ಬೋಟ್ ಗೆ ಹೋಗಿದ್ದಾರೆ.

Ad Widget

Leave a Comment

Your email address will not be published. Required fields are marked *