ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು

ಚಿಕ್ಕಮಗಳೂರು : ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವ ವೇಳೆ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿ ಸಾವಿಗೀಡಾದ ಘಟನೆಯೊಂದು ನಡೆಯಿತು.

Ad Widget ... ..

ಪ್ರಸನ್ನ (51) ಹಳ್ಳದಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿ.

Ad Widget

ಕಾರು ಸಮೇತ ಹಳ್ಳಕ್ಕೆ ಬಿದ್ದ ಪ್ರಸನ್ನ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment

Your email address will not be published. Required fields are marked *