ಉಳ್ಳಾಲದಲ್ಲಿ ರಿಕ್ಷಾ ಓಡಿಸಿದ ಯು.ಟಿ ಖಾದರ್

ಸಮಗ್ರ ನ್ಯೂಸ್: ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ದಿಯಾಗದ್ದರು, ಇದೀಗ ಮಳೆಹಾನಿಗೊಳಗಾದ ಮನೆ ವೀಕ್ಷಿಸಲು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ.

Ad Widget ... ..

ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ ಮಳೆಯಿಂದ ಹಾನಿಗೀಡಾದ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ಇದ್ದರು.

Ad Widget

Leave a Comment

Your email address will not be published. Required fields are marked *