Ad Widget .

ಮಡಿಕೇರಿ-ಮಂಗಳೂರು ಹೆದ್ದಾರಿ ರಾತ್ರಿ ಸಂಚಾರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಮಂಗಳೂರು- ಮಡಿಕೇರಿ ರಸ್ತೆಯಲ್ಲಿ ಮದೆನಾಡು ಸಮೀಪ ಬಿರುಕು ಬಿಟ್ಟಿದ್ದ ಗುಡ್ಡದಿಂದಾಗಿ ರಾತ್ರಿ ಸಂಚಾರ ನಿಷೇಧಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ವಾಪಸ್ ಪಡೆದಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸದ್ಯ, ಬಿರುಕು ಬಿಟ್ಟಿದ್ದ ಗುಡ್ಡದಿಂದ ಕುಸಿದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದೆ. ಉಳಿಕೆ ಮಣ್ಣಿನ ತೆರವು ಕಾರ್ಯವು ಬಿರುಸಿನಿಂದ ನಡೆಯುತ್ತಿದೆ. ಹಾಗಾಗಿ, ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *