ಹೊತ್ತಿಕೊಂಡ ಪ್ಲೆಕ್ಸ್ ತೆರವು ವಿವಾದದ ಕಿಚ್ಚು| ಶಿವಮೊಗ್ಗ ಭದ್ರಾವತಿ ನಗರ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ ಉಂಟಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Ad Widget ... ..

144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಆ.16ರಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ

Ad Widget

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಜೊತೆಗೆ ಶಿವಮೊಗ್ಗ ‌ಮತ್ತು ಭದ್ರಾವತಿ ನಗರಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Leave a Comment

Your email address will not be published. Required fields are marked *