ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶ

ಸಮಗ್ರ ನ್ಯೂಸ್: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ(45) ವಿಧಿವಶರಾಗಿದ್ದಾರೆ. ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು.

Ad Widget ... ..

ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *