Ad Widget .

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ| ಆ.30 ಕೊನೆಯ ದಿನಾಂಕ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಮೂಹ ಸಂವಹನ ವಿಷಯದ ಪಿಹೆಚ್.ಡಿ (Mangaluru University Ph.D.) ಕಾರ್ಯಕ್ರಮಕ್ಕೆ ಸಂಯೋಜನೆ ಪಡೆದಿರುವ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅರ್ಜಿಯೊಂದಿಗೆ, ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅರ್ಜಿ ಸಲ್ಲಿಕೆ ವಿಧಾನ:
ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ‘‘ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ- 574199‘‘ ಇವರಿಗೆ ನಿಗದಿತ ಮೊತ್ತವನ್ನು ಡಿ.ಡಿ. ಮುಖಾಂತರ ಪಾವತಿ ಸಲ್ಲಿಸಬಹುದಾಗಿದೆ. ಬಳಿಕ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಸಲ್ಲಿಸುವುದಾಗಿದೆ.

Ad Widget . Ad Widget . Ad Widget .

ಪಾವತಿ ಮೊತ್ತ:
ಅರ್ಜಿದಾರರು ಡಿ.ಡಿ. ಮೂಲಕ ಮಂಗಳೂರು ವಿಶ್ವವಿದ್ಯಾನಿಲಯ ನಿಗದಿಪಡಿಸಿದ ಮೊತ್ತವನ್ನು ಪಾವತಿಸಬೇಕು. ಅರ್ಜಿ ಶುಲ್ಕವು ₹1,100 ಆಗಿದೆ. ಆದರೆ, ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳು (ಜಾತಿ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ) ₹550 ಪಾವತಿಸಬೇಕಾಗುತ್ತದೆ.

ಕೊನೆಯ ದಿನಾಂಕ:
ಅರ್ಹ ಅಭ್ಯರ್ಥಿಗಳು ಮುಖ್ಯಸ್ಥರಿಗೆ ದಿನಾಂಕ 30.08.2022 ಒಳಗೆ ಸಲ್ಲಿಸಬೇಕಿದೆ. ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿದರೆ ಮಾತ್ರ ನಿಮ್ಮ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ:
ಖಾಲಿ ಇರುವ ಸೀಟುಗಳು, ಮೀಸಲಾತಿ ವಿವರ ಮತ್ತು ಪಿ.ಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳ ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್​ಸೈಟ್​ಗಳನ್ನು ಸಂಪರ್ಕಿಸಬಹುದು.

ಅರ್ಜಿ ನಮೂನೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://mangaloreuniversity.ac.in/

ಮಂಗಳೂರು ವಿಶ್ವವಿದ್ಯಾಲಯದ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Leave a Comment

Your email address will not be published. Required fields are marked *