Ad Widget .

ಗುಡ್ ನ್ಯೂಸ್:ವಾರದ 6 ದಿನವೂ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಅನುಮತಿ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯವು ಸಂತಸದ ಸುದ್ದಿಯನ್ನು ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇನ್ನು ಮುಂದೆ ವಾರದಲ್ಲಿ 3 ದಿನ ಮೈಸೂರು ಮಾರ್ಗವಾಗಿ ಮಂಗಳೂರು- ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲು ಸೇವೆಯನ್ನು 6 ದಿನಗಳಿಗೆ ಹೆಚ್ಚಿಸಬೇಕೆಂಬ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ.

Ad Widget . Ad Widget . Ad Widget .

ಮುಂದಿನ ಕೆಲವೇ ದಿನಗಳಲ್ಲಿ ವಾರದಲ್ಲಿ 6 ದಿನ ಮಂಗಳೂರು-ಬೆಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ.

ರೈಲು ಸಂಖ್ಯೆ 16585/586 ಬೆಂಗಳೂರು- ಮಂಗಳೂರು ರೈಲಿನ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ಜುಲೈ 27 ರಂದು ರೈಲ್ವೇ ಮಂಡಳಿಗೆ ಪತ್ರ ಬರೆದಿತ್ತು.

ಈ ಪತ್ರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಸಚಿವಾಲಯವು ಆಗಸ್ಟ್ 17 ರಂದು ರೈಲು ಸಂಖ್ಯೆ 06547/548 ರ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸೇವೆಗಳನ್ನು ಕ್ರಮಬದ್ಧಗೊಳಿಸುವ ಮೂಲಕ ರೈಲು ಸಂಚಾರವನ್ನು ವಾರಕ್ಕೆ ಆರು ದಿನಗಳವರೆಗೆ ಹೆಚ್ಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ.

Leave a Comment

Your email address will not be published. Required fields are marked *