ಸೆ. ೧೨ರಿಂದ ಕರ್ನಾಟಕ ವಿಧಾನಸಭೆ ‌ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧರಿಸಿದೆ.

Ad Widget ... ..

ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಿದೆ.

Ad Widget

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ ಈ ಅಧಿವೇಶನ ನಡೆಯಲಿದೆ ಎಂದರು.

Leave a Comment

Your email address will not be published. Required fields are marked *