ಮುರುಘಾ ಮಠದ ಶರಣರ ಮೇಲಿನ ಆರೋಪಕ್ಕೆ ಪ್ರತಿದೂರು

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾ ಮಠದ ಶರಣರ ಮೇಲಿನ ಕೇಸ್​​ಗೆ ಬಿಗ್‌ ಟ್ವಿಸ್ಟ್ ಸಿಕ್ಕಿದ್ದು, ಮುರುಘಾ ಶರಣರು, ವಾರ್ಡನ್‌ ಮೇಲಿನ ಮೈಸೂರಿನಲ್ಲಿ ದಾಖಲಾದ ಎಫ್​ಐಆರ್​ ನ 2 ನೇ ಆರೋಪಿ ರಶ್ಮಿ ಅವರು ಬಸವರಾಜನ್ ದಂಪತಿ ಮೇಲೆ ಪ್ರತಿ ದೂರು ದಾಖಲು ಮಾಡಿದ್ದಾರೆ.

Ad Widget ... ..

ಬೃಹನ್ಮಠದ ಮಾಜಿ ಆಡಳಿತಾಧಿಕಾರಿಯಾಗಿರುವ ಹಾಗೂ ಮಾಜಿ ಶಾಸಕ ಎಸ್​.ಕೆ ಬಸವರಾಜನ್‌ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಅತ್ಯಾಚಾರಕ್ಕೆ ಯತ್ನ ಪ್ರಕರಣವನ್ನು ರಶ್ಮಿ ದಾಖಲು ಮಾಡಿದ್ದಾರೆ.

Ad Widget

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಬಸವರಾಜನ್‌ ಹಾಗೂ ಅವರ ಪತ್ನಿ ವಿರುದ್ಧ ಐಪಿಸಿ 354(A), 504, 506, 363, 120(B) ಅಡಿಯಲ್ಲಿ ಮುರುಘಾ ಮಠದ ವಾರ್ಡನ್ ರಶ್ಮಿಯಿಂದ ಈ ದೂರು ದಾಖಲು ಮಾಡಿದ್ದಾರೆ.

Leave a Comment

Your email address will not be published. Required fields are marked *