ವ್ಯಕ್ತಿಯ ರುಂಡ ಕತ್ತರಿಸಿ ಭೀಕರ ಹತ್ಯೆ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವನ ರುಂಡವನ್ನು ಕತ್ತರಿಸಿ ಹತ್ಯೆ ಮಾಡಿದ ಘಟನೆ ಹಲಗಾ ಗ್ರಾಮದ ತಾರೀಹಾಳ ಕ್ರಾಸ್‌ನ ಜೈನ ಬಸದಿ ಬಳಿ ಶುಕ್ರವಾರ ನಡೆದಿದೆ.

Ad Widget ... ..

ಕೊಂಡಸಕೊಪ್ಪ ಗ್ರಾಮದ ಗದಗಯ್ಯ ಹಿರೇಮಠ(45) ಮೃತವ್ಯಕ್ತಿ. ದ್ವಿಚಕ್ರ ವಾಹನ ನಿಲ್ಲಿಸಿದ ಹಂತಕರು ಏಕಾಏಕಿ ಮಾರಕಾಸ್ತ್ರದಿಂದ ಹೊಡೆದಿದ್ದಾರೆ. ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಂತರ ಅಲ್ಲಿಂದ ತೆರಲಿದ್ದಾರೆ.

Ad Widget

ಹಿರೇಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment

Your email address will not be published. Required fields are marked *