Ad Widget .

ಹಿಜಾಬ್ ವಿವಾದ ಮೇಲ್ಮನವಿ ವಿಚಾರಣೆ| ಸುಪ್ರೀಂ ಅಂಗಳದಲ್ಲಿ ಯಾರಿಗೆ ಸಿಗುತ್ತೆ ಗೆಲುವು?

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್‌ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್‌ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ.

Ad Widget . Ad Widget . Ad Widget .

ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಆಗಸ್ಟ್ 29, ಸೋಮವಾರ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧದ ಮೇಲ್ಮನವಿಗಳ ವಿಚಾರಣೆ ನಡೆಸಲಿದೆ.

Leave a Comment

Your email address will not be published. Required fields are marked *