ಬಾಲಕಿಯರ ‌ಮೇಲೆ ಲೈಂಗಿಕ ದೌರ್ಜನ್ಯ| ಪೋಕ್ಸೋ ಕಾಯ್ದೆಯಡಿ ಮುರುಘಾ ಮಠ‌ ಶಿವಮೂರ್ತಿ ಶರಣರು ಅರೆಸ್ಟ್

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಶನಿವಾರ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮೂಲಕ ದಾಖಲಾದ ಲೈಂಗಿಕ ಕಿರುಕುಳ ದೂರಿನ ಹಿನ್ನೆಲೆ ಪೋಕ್ಸೋ ಪ್ರಕರಣ‌ ದಾಖಲಾಗಿದೆ.

Ad Widget

ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಮುಂಬಾಗ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀಗಳನ್ನು ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಕರೆದೊಯ್ಯಲಾಗುತ್ತಿದೆ.

Leave a Comment

Your email address will not be published. Required fields are marked *