ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

ದೆಹಲಿ: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಬಗ್ಗೆ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಭಿಜಿತ್ ಅವರಿಗೆ 72 ವರ್ಷ ವಯಸ್ಸಾಗಿತ್ತು.

Ad Widget ... ..

ʻನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ನಾವು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ನಾವು ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರುʼ ಎಂದು ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *