ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ.

Ad Widget ... ..

ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ.

Ad Widget

Leave a Comment

Your email address will not be published. Required fields are marked *