Ad Widget .

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವನೆ ಮಾಡಲು ಹಣ ಸಿಗಲಿಲ್ಲ ಎಂಬ ಕೋಪದಲ್ಲಿ ವ್ಯಕ್ತಿ ತನ್ನ ಒಂದು ವರ್ಷದ ಮಗಳನ್ನು ಬಾವಿಗೆ ಎಸೆದು ಕೊಲೆ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಹತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಖೇಮಚಂದ್ ಎಂಬಾತನೇ ಈ ಕೃತ್ಯ ಎಸೆದ ಪಾಪಿ ತಂದೆ.

Ad Widget . Ad Widget . Ad Widget .

ಆರೋಪಿ ಖೇಮಚಂದ್ ಮದ್ಯ ಕುಡಿಯಲು ಹಣಬೇಕೆಂದು ತನ್ನ ಹೆಂಡತಿಯಲ್ಲಿ ಕೇಳಿದನು. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದರಿಂದ ಇಬ್ಬರ ನಡುವೆ ಜಗಳವಾಗಿತ್ತು.

ಇದೇ ಸಿಟ್ಟಿನಲ್ಲಿ ಖೇಮಚಂದ್ ತನ್ನ ಒಂದು ವರ್ಷದ ಅಮಾಯಕ ಮಗುವನ್ನು ಬಾವಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವಿಷಯ ಗೊತ್ತಾದ ಸುತ್ತಮುತ್ತಲಿನ ಜನರು ಧಾವಿಸಿ ಬಂದು ಮಗುವನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ.

ಇತ್ತ, ಪೊಲೀಸರು ಸ್ಥಳಕ್ಕಾಗಮಿಸಿ ಮಗುವಿನ ಶವವನ್ನು ಬಾವಿಯಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ಶವ ಸಾಗಿಸಿ ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಸದ್ಯ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ತಂದೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *