ಸಮಗ್ರ ನ್ಯೂಸ್ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿದ ಘಟನೆಯೊಂದು ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ.
ರೈತ ಮುಖಂಡ ಲೋಕೇಶ್ ಅವರ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ತಮ್ಮ ಜಮೀನಿನಲ್ಲಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ ರೂಪ(38) ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ (4) ಸಾವನ್ನಪ್ಪಿದ್ದಾರೆ.