KPSC ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

Ad Widget ... ..

106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ.

Ad Widget

2021ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ಇದಾದ ಒಂದು ವರ್ಷ ಎಂಟು ತಿಂಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿತ್ತು.
ಇತ್ತೀಚೆಗಷ್ಟೇ ಸಂದರ್ಶನ ನಡೆಸಲಾಗಿದ್ದು, ಒಂದೇ ವಾರದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.

Leave a Comment

Your email address will not be published. Required fields are marked *