Ad Widget .

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ಅರಣ್ಯ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ ಸಂಭವಿಸಿದೆ. ಇಂದಿಡೀ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಇಂದು ರಾತ್ರಿ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು ಸದ್ಯ ತುರ್ತು ನಿಗಾ ಘಟಕಕ್ಕೆದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget . Ad Widget .

ಸಚಿವರಿಗೆ ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ ಅವರಿಗೆ ಹಾರ್ಟ್ ಆಟ್ಯಾಕ್ ಆಗಿತ್ತು. ಈ ಹಿಂದೆ ಹೃದಯಾಘಾತವಾದಾಗ ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದೆ.

Leave a Comment

Your email address will not be published. Required fields are marked *